ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಂಬಳಿ

ಉಚ್ಚಾರಣೆ: umbaḷi
ಮೂಲ: Sk. udbali-, uṃṅaḷi + -ge *A16

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an endowment of land or village to a person, as a mark of recognition, which is exempt from paying tax.

  2. 2.
    noun

    ಉಂಬಳಿ ಇದ್ದವರು ಕಂಬಳಿ ಹೊದೆಯುವರೇ? umbaḷi iddavaru kambaḷi hodeyuvare? (prov.) wealthy people hardly have humility.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (prop.) land or village granted to individuals or temples for their maintenance, in recognition of service to the king and people, as a present, gift land or village [Sk. udbali-, uṃṅaḷi + -ge *A16] = ಜಹಗೀರು (jahagīru)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮಾನ್ಯವಾಗಿ ಕೊಡುವ ಭೂಮಿ, ಗ್ರಾಮ ಮುಂತಾದುವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada