ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಗುರುಬೆಚ್ಚಗೆ

ಉಚ್ಚಾರಣೆ: ugurubeccage
ಮೂಲ: uguru + beccage

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    lukewarmly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (heat) being lukewarm, lukewarmness ű ಉಗುರುಬೆಚ್ಚಗೆ ನೀರಿನಿಂದ ಕನ್ನಡಕವನ್ನು ತೊಳೆಯಿರಿ. Wash your spectacles with lukewarm water.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉಗುರುಬಿಸಿಯಷ್ಟು ಬೆಚ್ಚಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada