ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಗ್ರಾಣ

ಉಚ್ಚಾರಣೆ: ugrāṇa
ಮೂಲ: ? cf. Sk. udgrahaṇa-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a building where wares or goods are stored, as before distribution to retailers or are kept in reserve, in bond, etc.; a warehouse; a godown; a store-room; a magazine.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (stock) storehouse, storeroom, godown

ಕಿಟ್ಟೆಲ್ ನಿಘಂಟು

  1. 1.

    a storehouse, a granary; a magazine; a treasury (ಸರ್ವರಸಮ್ ಆದಿ ಸರಕು ಇರ್ಪುದು Mr. 195; C.; Te., M., Tu.; T. ಉಕ್ಕಿರಾಣ Mhr. ಉಗರಾಣೀ, ಉಗರಾನೀ, ಉಗ್ರಾಣೀ gathering in of moneys due; moneys gathered). ತೈಲಘೃತ ಗುಡಪ್ರಕರರಸಭಾಣ್ಡದ ಉಗ್ರಾಣದ ಒಳ್ವನೆಗಳ್ (C. Bp. 5, 50).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಧಾನ್ಯ ಮೊದಲಾದ ಸಾಮಾನುಗಳನ್ನು ತುಂಬುವ ಜಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada