ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಚಾಯಿಸು

ಉಚ್ಚಾರಣೆ: ucāyisu
ಮೂಲ: M. ucāvăṇē̃

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to thrust or jut out; to stretch (forward); to project; to protrude.

  2. 2.
    verb

    to disobey; to brush aside with a wilful disregard; to defy; to violate.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (over) to disobey, to transgress, to trespass, to defy, to violate ű ಅವನು ಯಜಮಾನರ ಮಾತನ್ನು ಉಚಾಯಿಸಿ ಕೆಂಪಯ್ಯನಿಗೆ ಸಾಲ ಕೊಟ್ಟ He gave loan to Kempayya disobeying the master’s order.

ಕಿಟ್ಟೆಲ್ ನಿಘಂಟು

  1. 1.

    = ಉಚ್ಚಾಯಿಸು to go beyond; to pass by, to overstep, to transgress (as a word, an order), to exceed (as the bounds of propriety); to penetrate right through, as a pointed instrument; to pass or elapse, as time, etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹದ್ದು ಮೀರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada