ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಡುಕು

ಉಚ್ಚಾರಣೆ: uḍuku
ಮೂಲ: Ka. *D587, onom.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to seize, pierce or cut with the teeth or with parts like jaws.

  2. 2.
    noun

    = ಉಡುಕುವಾದ್ಯ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wear) a kind of drum

ಕಿಟ್ಟೆಲ್ ನಿಘಂಟು

  1. 1.

    = ಉಡುಕ No. 2. ನಿಮ್ಮರಸನ ಗರ್ವೋನ್ನತಿಯುಡುಕುಮನಿನಿಸಾನುನುಂನೋಡಿಂ ಧರ್ಮಯುದ್ಧಮಕ್ಕೆಮ ಬ/?/ಯಂ Ap. 14, 103.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಡಮರುವಿನಾಕಾರದ) ಒಂದು ಬಗೆಯ ಚರ್ಮವಾದ್ಯ.

  2. 2.

    ಕಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada