ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಣಿ

ಮೂಲ: Ka. uṇ D600 + -i1

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (food)⦅ifc.⦆person who feeds on …

ಕಿಟ್ಟೆಲ್ ನಿಘಂಟು

  1. 1.

    = ಉಳಿ 5. a person who feeds on, one who partakes of (Śmd. 238), e. g. ಅಮರ್ದುಣಿ, ಕಳ್ಳುಣಿ, ತುಡುಗುಣಿ (238), ಎಲರುಣಿ (Śm. 2. 4. 6), ಬಣ್ಡುಣಿ, ಅಲರುಣಿ (27), ಮಣ್ಡುಣಿ.

  2. 2.
    2.

    = ಉಣ್ಣೆ a sucker, a tick (C.; T. ಉಣಿ, ಉಣ್ಣಿ Te. ಉನ್ನಿ). ಉಣ್ಣಿ ಕೆಚ್ಚಲೊಳಿರ್ದು ಉಣ್ಣದದು ನೊರೆಹಾಲ; ಪುಣ್ಯವ ಮಾಡಿ ಉಣಲೊಲ್ಲದವನಿರವು ಉಣ್ಣಿಗು ಕಷ್ಟ (Sp.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada