ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉತ್ತೀರ್ಣ

ಉಚ್ಚಾರಣೆ: uttīrṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    he who has passed a hurdle or difficult situation.

  2. 2.
    noun

    he who has finished his course or studies.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (achieve) ⦅ f. ಉತ್ತೀರ್ಣಳು⦆〈person〉successful (in his aim, examination, etc.), 〈person〉who has achieved his aim,〈person〉who has passed (an examination) ű ತನ್ನ ಗುರಿ ಸಾಧಿಸಿ ಅವನು ಉತ್ತೀರ್ಣನಾಗಿದ್ದಾನೆ. He has achieved his aim.

ಕಿಟ್ಟೆಲ್ ನಿಘಂಟು

  1. 1.

    crossed, traversed; rescued, liberated, escaped; released from obligation. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಾಟಿದವನು.
    2. ಹಂಗಿನಿಂದ ಬಿಡುಗಡೆ ಹೊಂದಿದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada