ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉತ್ಪಲಮಾಲೆ

ಉಚ್ಚಾರಣೆ: utpalamāle

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಉತ್ಪಲ1 - 7.

ಕಿಟ್ಟೆಲ್ ನಿಘಂಟು

  1. 1.

    N. of a vṛitta (Ch.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಕ್ಷರ ಛಂದಸ್ಸಿನಲ್ಲಿ ಪ್ರಸಿದ್ಧ ವಾದ ಇಪ್ಪತ್ತಾರು ಛಂದಸ್ಸುಗಳಲ್ಲಿ ಕೃತಿಯೆಂಬ ಇಪ್ಪತ್ತನೆಯ ಛಂದಸ್ಸಿನ ಒಂದು ವೃತ್ತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada