ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉದ್ದೀಪ್ತ

ಉಚ್ಚಾರಣೆ: uddīpta
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    caused to flare up; lighted; inflamed.

  2. 2.
    adjective

    shining; made brilliant.

  3. 3.
    adjective

    burst out in anger; angry; 4) incited; provoked; excited.

  4. 4.
    adjective

    invigorated.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    1 (light) brightened, illuminated 2 (zeal) provoked, excited 3 (value) urgent, burning (question, topic, etc.) ű ಜಾತಿಯ ವಿಷಯ ಇತ್ತೀಚಿನ ದಿನಗಳಲ್ಲಿ ಉದ್ದೀಪ್ತವಾಗಿದೆ. The caste problem has become a burning matter now-a-days.

ಕಿಟ್ಟೆಲ್ ನಿಘಂಟು

  1. 1.

    lighted, set on fire; shining; inflamed or aggravated, as passion. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada