ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉದ್ದೇಶಿಸು

ಉಚ್ಚಾರಣೆ: uddēśisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to direct (one's efforts); to try to achieve; to aim.

  2. 2.
    verb

    to direct (spoken or written words to).

  3. 3.
    verb

    to mean (something) to be or be used (for); to intend.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (aim) to keep in view, to aim at (in speech, etc.) ű ಮಂತ್ರಿಗಳು ಬಡವರನ್ನು ಉದ್ದೇಶಿಸಿ ಮಾತನಾಡಿದರು. The minister talked about the poor.

ಕಿಟ್ಟೆಲ್ ನಿಘಂಟು

  1. 1.

    to aim at, to intend, (to wish, to desire, Bp. 14, 27; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೃಷ್ಟಿಯಲ್ಲಿಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada