ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉದ್ಯಮ

ಉಚ್ಚಾರಣೆ: udyama
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or an instance of pulling or pushing up; a lifting up; elevation.

  2. 2.
    noun

    a try, esp. a hard and sincere try; an attempt; an endeavour.

  3. 3.
    noun

    a manufacturing, productive activity; a business venture; a providing of service of any kind, in an organised manner.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    industry, (mostly industrial) enterprise ű ನೀವು ಮಾಡುತ್ತಿರುವ ಉದ್ಯಮ ಯಾವುದು ? In which enterprise are you occupied in?

ಕಿಟ್ಟೆಲ್ ನಿಘಂಟು

  1. 1.

    (= ಉದ್ದಮಿ etc.). raising or lifting up. 2, undertaking anything; strenuous effort, exertion, perseverance; diligence; business.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೇಲೆ ಎತ್ತುವಿಕೆ.
    2. ಉದ್ಯೋಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada