ಉದ್ಯಾಪನ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಉದ್ಯಾಪನೆ.
ಕಿಟ್ಟೆಲ್ ನಿಘಂಟು
-
1.
= ಉಜ್ಜವಣೆ bringing to a conclusion, finishing, performing, accomplishing (Bp. 24, 9; My.). 2, the ceremony of closing and concluding any religious observance (My.; Mhr.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಪೂರ್ತಿಮಾಡುವಿಕೆ.
2. ಕೈಗೊಂಡ ವ್ರತವನ್ನು ಮುಗಿಸುವಾಗ ಮಾಡುವ ಶಾಸ್ತ್ರೋಕ್ತವಾದ ಕರ್ಮ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada