ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಪಟಳ

ಉಚ್ಚಾರಣೆ: upaṭaḷa
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a distressing or difficult situation caused by another; trouble; irritation inflicted on another; annoyance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (trouble)

ಕಿಟ್ಟೆಲ್ ನಿಘಂಟು

  1. 1.

    (Tbh. of ಉಪದ್ರ). annoyance, trouble; assault. ಬಿಸಿಲುಪಟಳಂ (Rśv. 5, 42). ದಿನಪನುಪಟಳಂ (J. 28, 40). ಕೂ/?/ ರಕ್ಕಸನು...ಸುರರಿಗೆ ಬಗೆಬಗೆಯ ಉಪಟಳ ಮಾಡಲು (Abhś. 11, 4). ದನುಜನು ಹುಟ್ಟಿ ಬನ್ದು, ದೇವತೆಗಳಿಗೆ ಉಪಟಳ ಚನ್ದಚನ್ದದಿ ಕೊಡಲು (13, 21). ಅಸುರನು...ಇನ್ದ್ರಪುರಕೆ ಸುತ್ತಮುತ್ತುಪಟಳವ ಮಾಡಲು (13, 33).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada