ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಪದ್ರವ

ಉಚ್ಚಾರಣೆ: upadrava
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an annoying or being annoyed; annoyance; infliction.

  2. 2.
    noun

    any extreme misfortune bringing great loss and sorrow; disaster; calamity; deep trouble or misery.

  3. 3.
    noun

    sickness; any departure from good health; a disease.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (trouble) 1 pestering, harassment ű ಅಧಿಕಾರಿ ತನ್ನ ಕೈಕೆಳಗೆನವರಿಗೆ ಉಪದ್ರವ ಕೊಡುತ್ತಿದ್ದಾರೆ. The officer always harasses his subordinates. 2 calamity, hardship, trouble [Sk.] = ತೊಂದರೆ (toṃdare)

ಕಿಟ್ಟೆಲ್ ನಿಘಂಟು

  1. 1.

    running towards or at, assaulting. 2, a calamity, a disaster; trouble; annoyance; a disease or affliction, especially one produced by demons, e. g. cholera (C.); a national distress (see its seven kinds s. ಈತಿ). see Nr. s. ಮೇಲೆ ಹೋಗು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹತ್ತಿರ ಓಡುವುದು.
    2. ಅನಿಷ್ಟ.
    3. ರೋಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada