ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಪಸಂಹರಿಸು

ಉಚ್ಚಾರಣೆ: upa samharisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to withdraw a discharged arrow.

  2. 2.
    verb

    to annul the effects of an act already done.

  3. 3.
    verb

    to stop; to put an end to.

  4. 4.
    verb

    to damage, injure or otherwise mar, esp. by removing an essential part or parts; to mutilate.

ಕಿಟ್ಟೆಲ್ ನಿಘಂಟು

  1. 1.

    to draw (a discharged arrow) back towards oneself (My.); to take away; to contract; to mutilate (Śmd. 74); to destroy (Bp. 49, 32).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಬಿಟ್ಟ ಬಾಣವನ್ನು) ಹಿಂದಕ್ಕೆ ತೆಗೆದುಕೊಳ್ಳು.
    2. ಮುಕ್ತಾಯಮಾಡು.
    3. ಸಮಾರೋಪ ಮಾಡು.
    4. ಅಡಗಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada