ಉಪಹಿತ
ಅಲರ್ ನಿಘಂಟು (ವಿ. ಕೃಷ್ಣ)
-
1.
adjective
connected; related.
-
2.
adjective
placed; kept.
-
3.
adjective
depending on; dependent; relying on (for support on another).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಕೂಡಿರುವುದು.
-
2.
1. ಕೂಡಿರುವ.
2. ಸೇರಿರುವ.
3. ಇಡಲ್ಪಟ್ಟ.
4. ಅವಲಂಬಿಸಿದ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada