ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಪ್ಪಾರತಿ

ಉಚ್ಚಾರಣೆ: uppārati

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a female member of the salt-maker caste ಉಪ್ಪಾರ.

  2. 2.
    noun

    a waiving of the arm, holding a fistful of salt (which is burnt later) in front of a person, to ward of evil effects.

ಕಿಟ್ಟೆಲ್ ನಿಘಂಟು

  1. 1.

    uppu3-ārati. an ārati in which salt is burnt to ward off evil. s. ಉಪ್ಪು 3.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ದೃಷ್ಟಿದೋಷ ಪರಿಹಾರಕ್ಕಾಗಿ ಎತ್ತುವ) ಉಪ್ಪಿನ ಆರತಿ.
    2. ಉಪ್ಪನ್ನು ನಿವಾಳಿಸಿ ದೃಷ್ಟಿಯನ್ನು ತೆಗೆಯುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada