ಉಪ್ಪೇರಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a thin slice or small piece of potato, green banana, etc. salted and spiced, fried in oil, that is used as food; a chip.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಆಲೂಗಡ್ಡೆ, ಬಾಳೆಕಾಯಿ ಮೊದಲಾದ ತರಕಾರಿಗಳ ತೆಳು ಬಿಲ್ಲೆಗಳನ್ನು ಎಣ್ಣೆಯಲ್ಲಿ ಕರಿದು ಉಪ್ಪು, ಕಾರ ಹಾಕಿ ತಯಾರಿಸುವ ಒಂದು ಬಗೆಯ ತಿನಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada