ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಭಯಲಿಂಗ

ಉಚ್ಚಾರಣೆ: ubhaya liŋga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a person having both the male and female characteristics.

  2. 2.
    noun

    (gram.) a word that can be used in both masculine and feminine senses.

  3. 3.
    noun

    (pl.) both the liŋgas, i.e. the one which is tied to one's neck and the soul (considered as a liŋga).

ಕಿಟ್ಟೆಲ್ ನಿಘಂಟು

  1. 1.

    a word that is both masculine and neuter (Śmd. 108). 2, the iṣṭa and guru liṅgas (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎರಡುಲಿಂಗ.
    2. ಹೆಣ್ಣು ಮತ್ತು ಗಂಡು ಎರಡರ ಲಕ್ಷಣಗಳನ್ನು ಹೊಂದಿದ ವ್ಯಕ್ತಿ.
    3. ಇಷ್ಟಲಿಂಗ ಮತ್ತು ಪ್ರಾಣಲಿಂಗ.
    4. ಎರಡು ಲಿಂಗಗಳಲ್ಲಿ ವ್ಯವಹರಿಸಬಹುದಾದ ಶಬ್ದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada