ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಮೇದುವಾರ

ಉಚ್ಚಾರಣೆ: umēduvāra
ಮೂಲ: Pe. umēdwār

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an enthusiastic, zealous man.

  2. 2.
    noun

    one desirous of learning a trade; an apprentice.

  3. 3.
    noun

    a man aspiring for a position, membership, as in an election or for passing through an examination.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (work) 1 candidate, applicant 2 volunteer

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉತ್ಸಾಹಶಾಲಿ ವ್ಯಕ್ತಿ.
    2. ಭರವಸೆಯುಳ್ಳ ವ್ಯಕ್ತಿ.
    3. ಕೆಲಸವನ್ನು ಕಲಿಯ ಬಯಸುವವನು.
    4. ಹುದ್ದೆ, ಸದಸ್ಯತ್ವ, ಚುನಾವಣೆ, ಪರೀಕ್ಷೆ ಮುಂತಾದುವುಗಳಿಗೆ ಅಪೇಕ್ಷಿಸಿ ಅರ್ಜಿ ಸಲ್ಲಿಸುವ ವ್ಯಕ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada