ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉರಿಸು

ಉಚ್ಚಾರಣೆ: urisu
ಮೂಲ: caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to be consumed by fire; to burn.

  2. 2.
    verb

    to use as a fuel.

  3. 3.
    verb

    to cause mental agony; to inflict suffering.

  4. 4.
    verb

    to make someone very angry.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (fire) to cause to burn or inflame, to light, to kindle, to ignite, etc.

ಕಿಟ್ಟೆಲ್ ನಿಘಂಟು

  1. 1.

    = ಉರಸು, ಉರುಸು to cause to burn or flame, etc. [ಕಡಿವ ಕಟ್ಟಿ/?/ಮ್ಪೆಗಳುಮದಾವೆಡೆಯನುರಿಸುವುದೊ ನರಕದ ಕಡುದುಃಖದೊಳಗಿದು ಸುಗಿದು ನಮೆದೆನಗೀಗಳ್ Ap. 5, 13]; (C.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada