ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉರುಂಬು

ಉಚ್ಚಾರಣೆ: urumbu
ಮೂಲ: Ka. D751

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    powerful or excessive passion; fervour of feeling, expression or action; passionate force or excitement.

  2. 2.
    verb

    to fall upon aggressively; to attack.

  3. 3.
    verb

    to blow air from the mouth.

  4. 4.
    noun

    the state of being swollen or projected outwards; protuberance.

  5. 5.
    verb

    (dial.) to pluck (leaves, flower, fruits, etc.) with violently.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (bio.) to blow strongly with the mouth (Nanj.)

ಕಿಟ್ಟೆಲ್ ನಿಘಂಟು

  1. 1.

    to blow strongly with the mouth (ಊದು My.). ಕುಟ್ಟಲಾರದ ಬಡ್ಡಿ ಉರುಬಿ ನೋಡಿದಳು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೇಲೆಬೀಳು.

  2. 2.

    1. ಉರುಂಬು.
    2. ಬಾಯಿಯಿಂದ ಗಾಳಿಯನ್ನು ಊದು.

  3. 3.

    ಅತಿಶಯವಾದ ವೇಗ,- ರಭಸ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada