ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉರುಟಾಣಿ

ಉಚ್ಚಾರಣೆ: uruṭāṇi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a cylinder of wood or metal, over which something is rolled for easier movement; a roller.

  2. 2.
    noun

    any thing in the shape of a ball; a small sphere; a round mass; a handful of food in the shape of a ball.

ಕಿಟ್ಟೆಲ್ ನಿಘಂಟು

  1. 1.

    uruṭu4-āṇi4. = ಉರುಟಣಿ etc. (My.). see another ಉರುಟಾಣಿ s. ಉರುಟು 5.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗುಂಡಾದ ಮುದ್ದೆ.
    2. ಮರದ ದಿಮ್ಮಿಗಳನ್ನು ಉರುಳಿಸಲು ಅನುಕೂಲವಾಗುವಂತೆ ಅಡಿಗೆ ಕೊಡುವ ಮರದ ತುಂಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada