ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉರುಳಿಸು

ಉಚ್ಚಾರಣೆ: uruḷisu
ಮೂಲ: + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to move (something, esp. a spherical object) forward along a surface by rotation without sliding; to roll.

  2. 2.
    verb

    to cause to fall down suddenly or helplessly, tumble.

  3. 3.
    verb

    to make (something) decline or ruin.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) to cause to roll over, to cause to roll down

ಕಿಟ್ಟೆಲ್ ನಿಘಂಟು

  1. 1.

    = ಉರಳಿಸು etc. to cause to roll down; to cause to roll; to roll; etc. ಮರದೊಳ್ ಇಹ ಭಲ್ಲುಕನ ಧರೆಗೆ ಉರುಳಿಸು (Rāghc. 17, 73). ಸುರುಳಿಯನ್ನು ಹಾಗೇ ಉರುಳಿಸಿ ಬಿಟ್ಟನು (B. 4, 154).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗುಂಡಾದ ವಸ್ತುವಿನಂತೆ ನೆಲದಲ್ಲಿ ಚಲಿಸುವಂತೆ ಮಾಡು.
    2. ಬೀಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada