ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಉಲುಹು

ಉಚ್ಚಾರಣೆ: uluhu
ಮೂಲ: uli + -hu *D996

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಉಲಿಪ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sound) voice, cry [uli + -hu *D996] = ಉಲುಪು (ulupu)

ಕಿಟ್ಟೆಲ್ ನಿಘಂಟು

  1. 1.

    = ಉಲಿಪು etc. ಅವರ ಉಲುಹನ್ ಆಲಿಸಿ (Bp. 53, 42; see Rām. 3, 8, 10; 5, 8, 68. 73). ಉಲುಹುಗೆಡು. -ಕೆಡು sound to cease (Bh. 1, 1, 9).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada