ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಊನಮಾಸಿಕ

ಉಚ್ಚಾರಣೆ: ūnamāsika

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a ritual observed for the dead between 27th and 30th days from the day of death.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸತ್ತವರಿಗೆ ಅವರು ಸತ್ತ ಒಂದು ವರ್ಷದೊಳಗೆ ಒಂದು ತಿಂಗಳಿಗೆ ಮುಂಚೆ, ಆರು ತಿಂಗಳು ತುಂಬುವುದಕ್ಕೆ ಮುಂಚೆ, ಹನ್ನೆರಡು ತಿಂಗಳು ತುಂಬುವುದಕ್ಕೆ ಮುಂಚೆ ನಡೆಸುವ ಶ್ರಾದ್ಧ ಕಾರ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada