ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಊರ್ಜಿತವಾಗು

ಉಚ್ಚಾರಣೆ: ūrjitavāgu
ಮೂಲ: + āgu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become legally binding, valid or enforceable.

  2. 2.
    verb

    to move forward toward success, accomplishment; etc.; to advance toward perfection or better state; to progress.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (ener.) 1 to become valid (as a letter, certificate, etc.) ű ಹೋದ ವರ್ಷ ಕೊಟ್ಟ ಈ ಪ್ರಮಾಣಪತ್ರ ಈ ವರ್ಷವೂ ಊರ್ಜಿತವಾಗಿದೆ. This certificate given last year is valid for this year also. 2 to prosper, to thrive, to flourish ű ಈ ಊರಿಗೆ ಬಂದ ಮೇಲೆ ಅವನು ಊರ್ಜಿತವಾಗಲಿಲ್ಲ. He could not prosper after coming to this town.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0