ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಜ್ಜ

ಉಚ್ಚಾರಣೆ: ejja

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an opening in or through anything (as in a piece of wood, metal, wall etc.); a hole.

ಕಿಟ್ಟೆಲ್ ನಿಘಂಟು

  1. 1.

    = ಬೆಜ್ಜ 2, etc. a bore, a hole (C.; ಸೂಜೇ ಕಣ್ಣು B. 4, 158). ರತ್ನಾದಿಗಳಿಗೆ ಎಜ್ಜಗಳು ಹಾಕುವ ಬಯ್ರಿಗೆ (ಆಸ್ಫೋದನಿ Si. 345).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರಂಧ್ರ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada