ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಟ್ಟಿ

ಉಚ್ಚಾರಣೆ: etṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    having no or lost moisture completely; (said of soil, earth) hard.

  2. 2.
    noun

    a variety of fish.

  3. 3.
    noun

    a unrelenting, unyielding man; he who is refusing to obey, comply etc.; a stubborn, inflexible or adamant man.

  4. 4.
    noun

    ಎಟ್ಟಿ ಗಂಡನಿಗೆ ಖೊಟ್ಟಿ ಹೆಂಡತಿ eṭṭi gaṇḍanige khoṭṭi heṇḍati (prov.) 'you will not get more than what you deserve'.

ಕಿಟ್ಟೆಲ್ ನಿಘಂಟು

  1. 1.

    = ಬೆಟ್ಟಿ No. 2. an obstinate, self-willed person (S. Mhr.; cf. ಎಟ್ಟಿ 2).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಠಮಾರಿ.
    2. ಒಂದು ಬಗೆಯ ಮೀನು.

  2. 2.

    ಒಣಗಿ ಬಿರುಸಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada