ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಡಗಲಿಸು

ಉಚ್ಚಾರಣೆ: eḍagalisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to push (an object or a person) to one's left.

  2. 2.
    verb

    to cross over; to pass over.

  3. 3.
    verb

    to exceed; to go beyond.

ಕಿಟ್ಟೆಲ್ ನಿಘಂಟು

  1. 1.

    to pass over, to go beyond. ಪ್ರತಿವಿನ್ಧ್ಯನಂ ವಿನ್ಧ್ಯಾಚಲಮನೆಡಗಲಿಸಿದಗಸ್ತ್ಯನನ್ತೆ ಭೀಮಸೇನಂ ತಡೆಯದೆದಗಲಿಸಿ ರುದ್ರಾವತಾರನ ರಥಕ್ಕದಿರದೆ Pb. 12, 65 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎಡಕ್ಕೆ ಸರಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada