ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಣ್ಣು

ಉಚ್ಚಾರಣೆ: eṇṇu
ಮೂಲ: Ka. D793

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to name numbers in regular order to a certain number; to reckon the total number; to add up, one by one, by units, so as to get a total; to count; to calculate.

  2. 2.
    verb

    to take into account; to consider.

  3. 3.
    verb

    to plan or intend for a purpose.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (count) to count, to calculate 2 (think) to think, to estimate

ಕಿಟ್ಟೆಲ್ ನಿಘಂಟು

  1. 1.

    to count; to think. (T., Tu. ಎಣ್ಣು Te. ಎನ್ನು Dp. 126, 1). ಎಣ್ಣೆದ್ದು ಮಣ್ಣಾಯಿತು, ಹೆತ್ತದ್ದು ಹೆಣ್ಣಾಯಿತು (Prv.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada