ಎದುರ್ಚೀಟು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a counter agreement executed by the purchaser of a piece of land agreeing to hand over the land back to the seller in case he returns the entire amount of the sale within a particular period.
-
2.
noun
a contract-deed re-executed in case the original one is lost.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದ ಪತ್ರ.
2. ಕಳೆದು ಹೋದ ಪತ್ರಕ್ಕೆ ಬದಲಾಗಿ ಬರೆದುಕೊಟ್ಟ ಪತ್ರ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada