ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎನಿತ್ತು

ಉಚ್ಚಾರಣೆ: enittu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    in what quantity; how many; how much.

  2. 2.
    noun

    how much quantity or number; what quantity or number.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (quan.) pron. n. ù

ಕಿಟ್ಟೆಲ್ ನಿಘಂಟು

  1. 1.

    = ಎನಿತು see Kāvy. I, 4, 33-38. ಎನಿತ್ತೆನಿತ್ತು rep. ಎನಿತ್ತೆನಿತ್ತು ಅಮ್ಬುಜಪತ್ರನೇತ್ರೆಯಾ ಘನಸ್ತನಂಗಳ್ ಬಳೆಗುಂ ಕಿರಾತೆಯಾ, ಅನಿತ್ತನಿತ್ತಂ ವನದೊಳ್ ವನೇಚರಂ ತನತ್ತು ಬಿಲ್ಲಾನ್ ಅದನ್ ಅನ್ತೆ ಕೀಸುವಂ (Śmd. 144).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada