ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎನ್ನಿಸು

ಉಚ್ಚಾರಣೆ: ennisu
ಮೂಲ: + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಎನಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt. caus.

    (speech) to make 《someone》say ű ತಾನು ಅನ್ನಬೇಕಾದುದನ್ನು ಅವಳಿಂದ ಎನ್ನಿಸಿದ. Whatever he wanted to tell, he got it told by him. vi. (think) to feel, to seem ű ಅವನು ಒಳ್ಳೆಯವನು ಎಂದು ನನಗೆ ಎನ್ನಿಸುತ್ತದೆ. I feel that he is a good man.

ಕಿಟ್ಟೆಲ್ ನಿಘಂಟು

  1. 1.

    = ಎನಿಸು 1, etc. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada