ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಬ್ರಾಸಿ

ಉಚ್ಚಾರಣೆ: ebrāsi
ಮೂಲ: Ka.? D803

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಎಬರೇಸಿ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    (fool) foolish or silly person who does not know the ways of the world, person without commonsense [Ka.? D803] = ಎಬಡ (ebaḍa)

ಕಿಟ್ಟೆಲ್ ನಿಘಂಟು

  1. 1.

    = ಎಬಡ, ಏಬ್ರಾಸಿ a foolish, silly man (C.; Tu. ಎಬುಳನ್ತೆ Te. ಎಬ್ಬೆರಾಸಿ, ಎಬ್ಬ್ರಾಸಿ, ಏಬ್ರಾಸಿ, ಏಭ್ಯರಾಸಿ Te, ಎಬ್ಬೆ, ಏಭ್ಯ nasty; ಎಬ್ಬೆತನ, ಎಬ್ಬೆರಿಕ nastiness, disgust; loathsomeness; ಏವ, ಏವೆ dislike, disgust; baseness, vileness, cf. ಏಸಿಕೆ, ಏವ, ಹೇವ).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada