ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಯ್

ಉಚ್ಚಾರಣೆ: ey
ಮೂಲ: Ka. D2776

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of various relatively large rodents having stiff sharp erectile bristles mingled with the hair and constituting an Old World terrestrial family (Hystricidae) and a New World arboreal family (Erethizontidae); a porcupine.

  2. 2.
    noun

    any thing that is long and sharp; a thorn; a spine.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mammal) porcupine

ಕಿಟ್ಟೆಲ್ ನಿಘಂಟು

  1. 1.
    1.

    about this syllable see ಅಯ್ 1.

  2. 2.
    2.

    ಎಯ್ಯು = ಏಯ್ಯಿ, ಏದು 1. a porcupine (T. ಎಯ್ M. ಎಯ್ಜಲ್ Tu. ಎಯಿ see ಇಸು 3, ಏಯ್). [ಅಡಂಗಿ ಪರಿವ ಪುಲಿಗಳುಮಂ ಸೋಂಕಿ ಪರಿವೆಯ್ಗಳುಮಂ Pb. 5, 48 va.]. ಎಯ್ಯ ಮುಳ್ಳು a porcupine's quill (ಶಲಲ, ಶಲ Hlā., Nr.). ಎಯ್ಯಮೃಗ a porcupine (ಶ್ವಾವಿಧ್, ಶಲ್ಯ Nr.; ಶಲಲ, ಶಲ್ಯಕ Mr. 164).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮುಳ್ಳುಹಂದಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada