ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎರಲ್

ಉಚ್ಚಾರಣೆ: eral
ಮೂಲ: Ka. D810

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಎರಲು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weather) air, wind (Pb.3.37)

ಕಿಟ್ಟೆಲ್ ನಿಘಂಟು

  1. 1.
    1.

    = ಎರಳ್ 1, ಎಲರ್, ಎಲಲ್ (Śmd. 41). wind, air (ಅನಿಲ Kk. 16; Śm. 13).

  2. 2.
    2.

    ಎರಲು. = ಎರಳ್ 2, ಹೆರಲ್, ಹೆರಳ್ the braided or plaited hair of females (My.).

  3. 3.
    3.

    playing, dancing, or frisking about. ಎರಲೆನ್ದು ದಿಂಕೆನ್ದು ಗೊಣ್ಡುಗಳೊಳ್ ಬಿನದಿಪಾಟಂ (Śs.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada