ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎರ್ಬು

ಉಚ್ಚಾರಣೆ: erbu
ಮೂಲ: Ka. D851

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to lift or cause to move slightly up by levering from below.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (up)

ಕಿಟ್ಟೆಲ್ ನಿಘಂಟು

  1. 1.

    = ಎಬ್ಬು etc. to rouse. ಸಾಲ್ವಿಡಿದು ಸೂಸುವ ಧವಲಚಾಮರಂಗಳಿನ್ದೆ ಅಂಚೆವಿಣ್ಡನ್ ಎರ್ಬಿದನ್ತೆ (Rśv. 13, 77 va.). ಎರ್ಬಟ್ಟು. = ಎಬ್ಬಟ್ಟು etc. (Abh. P. 10, 186 va.; 10, 200; 15, 65).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada