ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎರ್ವಿಸು

ಉಚ್ಚಾರಣೆ: ervisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to wake from or as from sleep.

  2. 2.
    verb

    to cause to rise or stand up; to raise.

  3. 3.
    verb

    to arouse, excite or stir up; to evoke; to wake up.

ಕಿಟ್ಟೆಲ್ ನಿಘಂಟು

  1. 1.

    = ಎಬ್ಬಿಸು etc. (Abh. P. 13, 47). ಉರ್ವರೆಯ ಶಾಲಿಗಳ ಪಾಲ್ದೆನೆಗೆ ನಭದಿಂ ಮುಗುರ್ವ ಗಿಳಿವಿಣ್ಡುಗಳನ್ ಉಲಿಯಿನ್ದ ಪಾಮರಿಯರ್ ಎರ್ವಿಸಿದೊಡೆ (J. 3, 5).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada