ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಲುಬು

ಉಚ್ಚಾರಣೆ: elubu
ಮೂಲ: Ka. D839

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಎಲು1; ಎಲುಬಿಲ್ಲದ ನಾಲಗೆ ಹೇಗೆ ಬೇಕಾದರೂ ಹೊರಳುತ್ತದೆ elubillada nālage hēge bēkādarū horaḷuttade (prov.) he changes his words to suit the situation (without feeling the guilt).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (body) bone

ಕಿಟ್ಟೆಲ್ ನಿಘಂಟು

  1. 1.

    = ಎಲು etc. (C.). ಎಲುಬುಸನ್ದುಕಗಿಡ a high shrubby plant, Rhinacanthus communis Nees (Z.). cf. ಎಲುವು ಸನ್ದಿಗಿಡ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada