ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಎಸಡು

ಉಚ್ಚಾರಣೆ: esaḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of numerous decapod crustaceans of the section Brachyura, with flattish shell, short and broad abdomen, and which have the first of the five pair of legs modified into pincers and can move in any direction, including sideways and backwards; a crab.

  2. 2.
    noun

    = ಎಸಳು1.

  3. 3.
    noun

    a kind of plant ( = karkāṭaka śřngi ?).

  4. 4.
    noun

    any of the turtles, an order Testudines, family Testudinidae; a tortoise.

ಕಿಟ್ಟೆಲ್ ನಿಘಂಟು

  1. 1.

    = ಎಸಡಿ. ಈಗಳ್ ಕಪ್ಪೆಗಳುಮೆಸಡುಗಳುಮಿಲಿಗಳು ಮೊನ್ತಿಗಳುಂ ಮೊದಲಾಗೊಡೆಯ ಜೀವರಾಶಿಗಳಂ ಕೊನ್ದು Vr. 140, 4.್

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎಸಡಿ.
    2. ಕರ್ಕಾಟಕ ಶೃಂಗಿ ಎಂಬ ಮೂಲಿಕೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada