ಏಕಸ್ವಾಮ್ಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
monopoly - a) sole power or privilege, of dealing in something, as control of a commodity or service in a given market, fixing of prices, exclusive privilege of engaging in a particular business, etc.; b) exclusive command or possession; c) that of which one has such a sole privilege, command or possession.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(pol.) 1 right enjoyed by a single person 2 dictatorship ű ಆ ಕಾಲದಲ್ಲಿ ಜರ್ಮನಿಯಲ್ಲಿ ಹಿಟ್ಲರನ ಏಕಸ್ವಾಮ್ಯವಿತ್ತು. There was the dictatorship of Hitler in Germany at that time.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಒಬ್ಬನಿಗೇ ಇರುವ ಅನುಭವದ ಹಕ್ಕು,- ಗುತ್ತಿಗೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada