ಏಕಾದಶಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
either eleventh day or twenty sixth day of a lunar month.
-
2.
noun
abstention from food, as a religious service, observed on these days.
-
3.
noun
the state of being starved for want of food.
-
4.
noun
ಏಕಾದಶೀ ಮನೆಗೆ ಶಿವರಾತ್ರಿ ಬಂದ ಹಾಗೆ ēkadaśiya manege Śivarātri bandahāge (prov.) a helpless person asking help from another equally helpless person.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(cal.) eleventh day of a fortnight
ಕಿಟ್ಟೆಲ್ ನಿಘಂಟು
-
1.
the eleventh day of the waxing or of the waning moon on which Vaiṣṇavas (J. 29, 5. 13), Rāmānujas, and Smārtas use to wake and fast. ಏಕಾದಶಿಯ ಮನೆಗೆ ಶಿವರಾತ್ರಿ ಏವುತಣಕ್ಕೆ ಬನ್ದ ಹಾಗೆ (Prv.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಚಾಂದ್ರಮಾನದ ಹನ್ನೊಂದನೆಯ ತಿಥಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada