ಐನೀರು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the bath taken by a woman on the fifth day from the day of menstruation.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಮುಟ್ಟಾದವಳು ಐದನೆಯ ದಿನ ಎರೆದುಕೊಳ್ಳುವ ನೀರು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada