ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಕ್ಕಣ್ಣ

ಉಚ್ಚಾರಣೆ: okkaṇṇa
ಮೂಲ: Ka. okkaṇṇu < orkaṇ + -a2

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man with a single eye.

  2. 2.
    noun

    ಒಕ್ಕಣ್ಣರ ರಾಜ್ಯಕ್ಕೆ ಹೊದರೆ ಒಕ್ಕಣ್ಣು ಮುಚ್ಚಿ ನಡೆಯಬೇಕು okkaṇṇara rājyakke hōdare o kkaṇṇu mucci naḍeyabēku it is wise to copy the majority of people, however stupid they are; be a Roman while in Roam; ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ kuruḍara rājyadalli okkaṇṇanē rāja in the country of the blind, the one-eyed man is the king.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (body)⦅ f. ಒಕ್ಕಣ್ಣಿ⦆þpej.ß one-eyed person

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಕಣ್ಣುಳ್ಳವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada