ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಗೆತ

ಉಚ್ಚಾರಣೆ: oge
ಮೂಲ: Ka. oge1 D559 + -ta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of coming forth; an issuance from within.

  2. 2.
    noun

    the act or an instance of cleaning (clothes) by means of water by dipping, tumbling or scrubbing; a wash.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (birth) birth

  2. 2.
    n.

    1 throwing 2 (hyg.) washing (in general) [Ka. oge2 D933 + -ta] cf. ಜಾಲಿಸುವುದು, ಕುಸು- to wash by ರುವುದು (jālisuvudu, kusuruvudu) beating ಒಗೆ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹುಟ್ಟುವಿಕೆ.
    2. ಎಸೆಯುವಿಕೆ.
    3. ಹೊಡೆಯುವಿಕೆ.
    4. ಬಟ್ಟೆ ಒಗೆಯುವಿಕೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada