ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಗ್ಗರಿಸು

ಉಚ್ಚಾರಣೆ: oggarisu
ಮೂಲ: Sk. vyāgʰārayati App.13

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಒಗ್ಗರಣೆಹಾಕು -1.

  2. 2.
    verb

    to spoil completely; to destroy.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (cook) seasoning 《food》by adding salt, mustard seeds, turmeric, etc. fried in oil

ಕಿಟ್ಟೆಲ್ ನಿಘಂಟು

  1. 1.

    to season, to spice (C.). ಒಗ್ಗರಿಸಿದ ಮಾದುರ (ಪ್ರಯಸ್ತ, ಸುಸಂಸ್ಕೃತ Nr.). ಒಗ್ಗರಿಸಿದ ಸಮ್ಬಾರದ ಮಜ್ಜಿಗೆ (Si. 313). ಒದ್ದಿನ ಬೇಳೆ, ಕಡಲೆ, ಸಾಸುವೆ, ಜೀರಿಗೆ, ಮೆಣಸಿನ ಕಾಯಿ, ತುಪ್ಪ ಮುನ್ತಾದವುಗಳಿನ್ದ ಒಗ್ಗರಿಸಿ, ಹಿಂಗು, ಕರಿಬೇವು ಮುನ್ತಾದ ಪರಿಮಳಗಳಂ ಕಲ್ಪಿಸಿದ ರುಚಿಯಾದ ಪದಾರ್ಥಕಳು (ಪ್ರಯಸ್ತ etc. 313).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಗ್ಗರಣೆ ಹಾಕು.
    2. ನಾಶ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada