ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಡಂಬಡಿಕೆ

ಉಚ್ಚಾರಣೆ: oḍambaḍike
ಮೂಲ: Ka.D945 oḍambaḍu + -ike

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a mutual agreement between two or more people to do or refrain from doing certain acts; the undertaking of either party in such an agreement; a covenant.

  2. 2.
    noun

    either of the two parts of the Christian Bible, the Old Testament and the New Testament.

  3. 3.
    noun

    to comfort in disappointment or distress; to console.

  4. 4.
    noun

    the act of comforting in disappointment or distress; consolation.

  5. 5.
    noun

    ಒಡಂಬಡಿಕೆಯಿಂದ ಆಗುವುದು ದಡಂಬಡಿಕೆಯಿಂದ ಆದೀತೆ? oḍambaḍikeyinda āguvudu daḍambaḍikeyinda āguvudē? mildness governs more than anger; mutual understanding prevents the war.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (jur.) 1 agreement, treaty 2 (rel.) Testament, Bible 3 (mind) consoling, pacifying

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಮ್ಮತಿ.
    2. ಕ್ರೈಸ್ತರ ಪವಿತ್ರಗ್ರಂಥವಾದ ಬೈಬಲ್ಲಿನಲ್ಲಿರುವ ವಿಧಾಯಕ ವಾಕ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada