ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಡ್ಡಂತಿ

ಉಚ್ಚಾರಣೆ: oḍḍanti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the anniversary of the day of one's birth; birthday festivity.

  2. 2.
    noun

    ಒಡ್ಡಂತಿ ಮಾಡಿದರೆ ಹೆಡ್ಡತನ ಹೋದೀತೆ? oḍḍanti māḍidare heḍḍatana hōdīte? the years added to one's life does not necessarily add wisdom.

ಕಿಟ್ಟೆಲ್ ನಿಘಂಟು

  1. 1.

    a woman of the Oḍḍas (C.).

  2. 2.

    Tbh. of ವರ್ಧನ್ತಿ q. v. (My.). a natal festivity. ಒಡ್ಡನ್ತಿ ಮಾಡಿದರೆ ಹೆಡ್ಡತನ ಹೋದೀತೇ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹುಟ್ಟಿದ ದಿನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada