ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒತ್ತಂಬ

ಉಚ್ಚಾರಣೆ: ottamba

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or fact of forcing another to agree to; insistence; coercion.

  2. 2.
    noun

    a gathering of people at a place; a group; an assemblage.

  3. 3.
    noun

    load; burden.

  4. 4.
    noun

    courage; bravery.

ಕಿಟ್ಟೆಲ್ ನಿಘಂಟು

  1. 1.

    force, pressure. ದ್ರೋಣನೊತ್ತಮ್ಬದಿನ್ದೊಳಗಂ ಪೊಕ್ಕು Pb. 2, 47 va.; ಪುಳಕಪ್ರೋದ್ಭೇದ ಘರ್ಮೋದಕ ವಿಸರಮನೊತ್ತಮ್ಬದಿಂ ತಾಗೆಯುಂ Ap. 4, 51.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒತ್ತುವಿಕೆ.
    2. ಸಮೂಹ.
    3. ಭಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada